Versions
KNV ನಮ್ಮ ರಕ್ಷಣೆಯ ಓ ದೇವರೇ, ನಮ್ಮ ಕಡೆಗೆ ತಿರುಗು; ನಮ್ಮ ಮೇಲಿರುವ ನಿನ್ನ ಕೋಪವನ್ನು ತೊಲ ಗಿಸು.
ERVKN ನಮ್ಮ ರಕ್ಷಕನಾದ ದೇವರೇ, ನಮ್ಮ ಮೇಲೆ ನಿನಗಿರುವ ಕೋಪವನ್ನು ತೊರೆದು ನಮ್ಮನ್ನು ಮತ್ತೆ ಸ್ವೀಕರಿಸು.
IRVKN ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು;
ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.