Bible Versions
Bible Books

Psalms 8:4 (AKJV) American King James Version

Versions

KNV   ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
ERVKN   ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು? ಮನುಷ್ಯರು ಎಷ್ಟರವನು? ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು?
IRVKN   ಮನುಷ್ಯನು ಎಷ್ಟು ಮಾತ್ರದವನು,
ಅವನನ್ನು ನೀನು ಏಕೆ ಸ್ಮರಿಸಬೇಕು?
ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us