Versions
KNV ಇಗೋ, ಓ ಕರ್ತನೇ, ನಿನ್ನ ಶತ್ರು ಗಳು, ಓ ಕರ್ತನೇ, ಇಗೋ, ನಿನ್ನ ಶತ್ರುಗಳು ನಾಶವಾಗುವರು; ಅಕ್ರಮ ಮಾಡುವವರೆಲ್ಲರು ಚದರಿ ಹೋಗುವರು.
ERVKN ಯೆಹೋವನೇ, ನಿನ್ನ ಶತ್ರುಗಳೆಲ್ಲ ನಾಶವಾಗುವರು; ಕೆಟ್ಟಕಾರ್ಯಗಳನ್ನು ಮಾಡುವ ಅವರೆಲ್ಲರೂ ನಾಶವಾಗುವರು.
IRVKN ಯೆಹೋವನೇ, ಇಗೋ ನಿನ್ನ ಶತ್ರುಗಳು!
ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.