Versions
KNV ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
ERVKN ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ. ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ.
IRVKN ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ;
ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ. PE