Versions
KNV ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.
ERVKN ನಮ್ಮ ದೇಶದಲ್ಲಿ ವಾಸವಾಗಿರುವ ವಿಧವೆಯರನ್ನೂ ವಿದೇಶಿಯರನ್ನೂ ಆ ದುಷ್ಟರು ಕೊಲ್ಲುತ್ತಾರೆ. ಅವರು ಅನಾಥ ಮಕ್ಕಳನ್ನೂ ಕೊಲೆಮಾಡುವರು.
IRVKN ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ;
ಅನಾಥರನ್ನು ಹತಮಾಡುತ್ತಾರೆ.