Versions
KNV ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.
ERVKN ಇಸ್ರೇಲರ ಕಡೆಗಿದ್ದ ಆತನ ಪ್ರೀತಿ ಸತ್ಯತೆಗಳನ್ನು ಆತನ ಜನರು ಜ್ಞಾಪಿಸಿಕೊಂಡಿದ್ದಾರೆ. ದೂರದೇಶಗಳ ಜನರು ನಮ್ಮ ದೇವರ ರಕ್ಷಣಾಶಕ್ತಿಯನ್ನು ಕಂಡಿದ್ದಾರೆ.
IRVKN ಸಮಸ್ತ ಭೂನಿವಾಸಿಗಳೇ,
ಯೆಹೋವನಿಗೆ ಜಯಘೋಷಮಾಡಿರಿ;
ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.