Versions
KNV ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.
ERVKN ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು. ಅವರು ಆಜ್ಞೆಗಳಿಗೆ ವಿಧೇಯರಾದರು. ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು.
IRVKN ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು;
ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.