Bible Versions
Bible Books

Psalms 9:5 (AKJV) American King James Version

Versions

KNV   ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.
ERVKN   ನೀನು ಜನಾಂಗಗಳನ್ನು ಟೀಕಿಸಿ ದುಷ್ಟರನ್ನು ನಾಶಮಾಡಿದೆ. ನೀನು ಅವರ ಹೆಸರುಗಳನ್ನು ಜೀವಿತರ ಪಟ್ಟಿಯಿಂದ ಶಾಶ್ವತವಾಗಿ ಅಳಿಸಿಹಾಕಿರುವೆ.
IRVKN   ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ,
ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us