Bible Versions
Bible Books

Revelation 13:11 (AKJV) American King James Version

Versions

KNV   ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು.
ERVKN   ನಂತರ ಭೂಮಿಯಿಂದ ಹೊರಗೆ ಬರುತ್ತಿರುವ ಮತ್ತೊಂದು ಮೃಗವನ್ನು ನಾನು ನೋಡಿದೆನು. ಅದಕ್ಕೆ ಟಗರಿನಂತೆ ಎರಡು ಕೊಂಬುಗಳಿದ್ದವು. ಆದರೆ ಅದು ಘಟಸರ್ಪದಂತೆ ಮಾತಾಡುತ್ತಿತ್ತು.
IRVKN   ಅಂದರೆ, ಸುಳ್ಳುಪ್ರವಾದಿ; ಪ್ರಕ 13:1, 14; 16:13; 19:20: ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ § ಮೂಲ. ಕುರಿಮರಿಗಿರುವಂತೆ. ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us