Bible Versions
Bible Books

Revelation 13:13 (AKJV) American King James Version

Versions

KNV   ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ.
ERVKN   ಎರಡನೆಯ ಮೃಗವು ಮಹಾ ಅದ್ಭುತಗಳನ್ನು ಮಾಡುತ್ತದೆ. ಅದು ಜನರ ಕಣ್ಣೆದುರಿನಲ್ಲಿಯೇ ಬೆಂಕಿಯನ್ನು ಆಕಾಶದಿಂದ ಭೂಮಿಗೆ ಸುರಿಸುತ್ತದೆ.
IRVKN   ಇದು ಜನರ ಮುಂದೆ ಪ್ರಕ 20:9; 1 ಅರಸು. 18:38; 2 ಅರಸು. 1:10, 12; ಲೂಕ 9:54: ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us