Bible Versions
Bible Books

Revelation 14:14 (AKJV) American King James Version

Versions

KNV   ಆಗ ಒಂದು ಬಿಳೀ ಮೇಘವನ್ನೂ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು; ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು; ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು.
ERVKN   ನಾನು ನೋಡಿದಾಗ ನನ್ನ ಎದುರಿನಲ್ಲಿ ಮನುಷ್ಯಕುಮಾರನಂತೆ ಕಾಣುತ್ತಿದ್ದವನು ಬಿಳಿಯ ಮೋಡದ ಮೇಲೆ ಕುಳಿತಿದ್ದನು. ಆತನ ತಲೆಯ ಮೇಲೆ ಚಿನ್ನದ ಕಿರೀಟವಿತ್ತು ಮತ್ತು ಆತನ ಕೈಯಲ್ಲಿ ಹರಿತವಾದ ಕುಡುಗೋಲಿತ್ತು.
IRVKN   {ಭೂಲೋಕದ ಸುಗ್ಗಿಕಾಲವನ್ನು ಕುರಿತದ್ದು} PS ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಮೇಘದ ಮೇಲೆ ದಾನಿ. 7:13; ಪ್ರಕ 1:13 ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. § ಪ್ರಕ 6:2: ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us