Bible Versions
Bible Books

Revelation 16:16 (AKJV) American King James Version

Versions

KNV   ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್‌ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು.
ERVKN   ಬಳಿಕ ಅಶುದ್ಧಾತ್ಮಗಳು ರಾಜರುಗಳನ್ನು ಹೀಬ್ರೂ ಭಾಷೆಯಲ್ಲಿ ಹರ್ಮೆಗದೋನ್ ಎಂಬ ಹೆಸರುಳ್ಳ ಸ್ಥಳದಲ್ಲಿ ಒಟ್ಟಾಗಿ ಸೇರಿಸಿದವು.
IRVKN   ಆಗ * ಅಶುದ್ಧಾತ್ಮಗಳು ಅಥವಾ ದೆವ್ವಗಳು. ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅಂದರೆ ಮೆಗೆದ್ದೋ ಬೆಟ್ಟ; ಜೆಕ. 12:11; ನ್ಯಾಯ 5:19: ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us