Bible Versions
Bible Books

Revelation 16:17 (AKJV) American King James Version

Versions

KNV   ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
ERVKN   ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಗಾಳಿಯಲ್ಲಿ ಸುರಿದನು. ಆಗ ಒಂದು ಮಹಾಧ್ವನಿಯು ಸಿಂಹಾಸನದಿಂದ ಆಲಯದ ಹೊರಕ್ಕೆ ಬಂದಿತು. ಧ್ವನಿಯು, “ಮುಗಿದುಹೋಯಿತು!” ಎಂದು ಹೇಳಿತು.
IRVKN   ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ ಪ್ರಕ 10:6 ಆಯಿತು” ಎಂದು ಹೇಳಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us