Bible Versions
Bible Books

Revelation 16:4 (AKJV) American King James Version

Versions

KNV   ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.
ERVKN   ಮೂರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ನದಿಗಳು ಮತ್ತು ನೀರಿನ ಬುಗ್ಗೆಗಳೆಲ್ಲ ರಕ್ತವಾಗಿ ಪರಿಣಮಿಸಿದವು.
IRVKN   ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು § ಪ್ರಕ 8:10: ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ * ವಿಮೋ 7:17-20: ಅವುಗಳ ನೀರು ರಕ್ತವಾಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us