Bible Versions
Bible Books

Revelation 18:13 (AKJV) American King James Version

Versions

KNV   ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು.
ERVKN   ವರ್ತಕರು ದಾಲ್ಚಿನ್ನಿ, ಸಾಂಬಾರ ಪದಾರ್ಥಗಳು, ಧೂಪ, ಪರಿಮಳತೈಲ, ಸಾಂಬ್ರಾಣಿ, ದ್ರಾಕ್ಷಾರಸ ಮತ್ತು ಆಲಿವ್‌ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು, ಕುರಿ, ಕುದುರೆಗಳು, ರಥಗಳು, ಗುಲಾಮರು ಮತ್ತು ಮಾನವ ಪ್ರಾಣಗಳನ್ನು ಮಾರುತ್ತಾರೆ. ವರ್ತಕರು ಅಳುತ್ತಾ ಹೀಗೆ ಹೇಳುವರು:
IRVKN   ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us