Bible Versions
Bible Books

Revelation 18:16 (AKJV) American King James Version

Versions

KNV   ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,
ERVKN   ಅವರು ದುಃಖದಿಂದ ಗೋಳಾಡುತ್ತಾ ಇಂತೆನ್ನುವರು: ؅ಅಯ್ಯೋ, ಅಯ್ಯೋ, ಮಹಾನಗರಿಯೇ! ಅವಳು ನಯವಾದ ನಾರುಮಡಿಯನ್ನು, ಧೂಮ್ರವರ್ಣದ ಉಡುಪನ್ನು ಮತ್ತು ರಕ್ತಾಂಬರಗಳನ್ನು ಧರಿಸಿದ್ದಳು. ಅವಳು ಚಿನ್ನ, ರತ್ನ, ಮುತ್ತುಗಳಿಂದ ಶೋಭಿಸುತ್ತಿದ್ದಳು!
IRVKN   ‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು * ಪ್ರಕ 17:4: ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us