Versions
KNV ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.
ERVKN ಆಗ ಸಿಂಹಾಸನದಿಂದ ಒಂದು ಧ್ವನಿಯು ಬಂದಿತು. ಆ ಧ್ವನಿಯು, “ನಮ್ಮ ದೇವರ ಸೇವೆ ಮಾಡುವ ಜನರೆಲ್ಲರೇ, ಆತನಿಗೆ ಸ್ತೋತ್ರ ಮಾಡಿರಿ! ನಮ್ಮ ದೇವರಿಗೆ ಗೌರವ ನೀಡುವ ಚಿಕ್ಕವರೇ, ದೊಡ್ಡವರೇ, ಆತನಿಗೆ ಸ್ತೋತ್ರ ಮಾಡಿರಿ!” ಎಂದು ಹೇಳಿತು.
IRVKN {ಕುರಿಮರಿಯ ವಿವಾಹದ ಔತಣ} PS ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ‡ ಕೀರ್ತ 22:23; 113:1; 134:1; 135:1: ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು.