Versions
KNV ಪೂರ್ವ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲು ಗಳು. ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು.
ERVKN ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣದಿಕ್ಕಿನಲ್ಲಿ ಮೂರು ಬಾಗಿಲುಗಳು, ಮತ್ತು ಪಶ್ಚಿಮದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.
IRVKN ಪೂರ್ವ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.