Versions
KNV ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ.
ERVKN ನಾನು ನಗರದಲ್ಲಿ ಒಂದು ಆಲಯವನ್ನೂ ನೋಡಲಿಲ್ಲ. ಸರ್ವಶಕ್ತನಾದ ದೇವರಾದ ಪ್ರಭು ಮತ್ತು ಕುರಿಮರಿಯಾದಾತನು (ಯೇಸು) ನಗರದ ಆಲಯವಾಗಿದ್ದಾರೆ.
IRVKN § ಯೋಹಾ 4:23: ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.