Versions
KNV ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
ERVKN ಸಿಂಹಾಸನದ ಮೇಲೆ ಕುಳಿತಿದ್ದವನು, “ನೋಡು! ನಾನು ಎಲ್ಲವನ್ನೂ ಹೊಸದಾಗಿ ಸೃಷ್ಟಿಸುತ್ತೇನೆ!” ಎಂದು ಹೇಳಿದನು. ನಂತರ ಆತನು, “ಈ ವಾಕ್ಯಗಳು ಸತ್ಯವಾದುವುಗಳೂ ನಂಬತಕ್ಕವುಗಳೂ ಆಗಿರುವುದರಿಂದ ಇವುಗಳನ್ನು ಬರೆ” ಎಂದು ಹೇಳಿದನು.
IRVKN ಆಗ † ಪ್ರಕ 4:2, 9; 5:1; 20:11: ಸಿಂಹಾಸನದ ಮೇಲೆ ಕುಳಿತಿದ್ದಾತನು, ‡ 2 ಕೊರಿ 15:26; ಪ್ರಕ 20:14: “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು § ಅಥವಾ, ಆತನು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ * 1 ತಿಮೊ. 1:15; ಪ್ರಕ 3:14; 19:11; 22:6: ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು.