Versions
KNV ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
ERVKN ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.
IRVKN ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, † ಪ್ರಕ 10:6: “ಎಲ್ಲಾ ನೆರವೇರಿತು, ‡ ಪ್ರಕ 1:8; 22:13: ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. § ಯೆಶಾ 55:1; ಯೋಹಾ 4:10, 13, 14; 7:37; ಪ್ರಕ 22:17: ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.