Bible Versions
Bible Books

Revelation 6:17 (AKJV) American King James Version

Versions

KNV   ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
ERVKN   ಆತನ ಕೋಪವು ಪ್ರಕಟವಾಗುವ ಮಹಾದಿನವು ಬಂದುಬಿಟ್ಟಿದೆ. ಕೋಪದ ಎದುರಿನಲ್ಲಿ ನಿಲ್ಲಲು ಯಾರಿಗೂ ಸಾಧ್ಯವಿಲ್ಲ” ಎಂದು ಹೇಳಿದರು.
IRVKN   ಏಕೆಂದರೆ ಅವರ * ಯೆರೆ 30. 7; ಯೋವೇ. 2:11, 31; ಚೆಫ. 1:14: ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಎಜ್ರ. 9:15; ಕೀರ್ತ 76:7; ಮಲಾ. 3:2; ಲೂಕ 21:36: ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us