Bible Versions
Bible Books

Revelation 6:8 (AKJV) American King James Version

Versions

KNV   ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ
ERVKN   ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.
IRVKN   ಆಗ ನಾನು ನೋಡಲು ಇಗೋ, ನಸು ಹಸಿರು ಹಾಗು ಬೂದಿ ಮಿಶ್ರಿತ ಬಣ್ಣವನ್ನು ಹೆಣ ಅಥವಾ ಶವಗಳ ಬಣ್ಣವೆಂದು ಸ್ಪಷ್ಟವಾಗಿ ಪರಿಗಣಿಸಲಾಗಿದೆ. BR ಜೆಕ. 6:2. ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಯೆಹೆ. 14:21. ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us