Bible Versions
Bible Books

Romans 10:15 (AKJV) American King James Version

Versions

KNV   ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
ERVKN   ಬೋಧಕರನ್ನು ಕಳುಹಿಸದ ಹೊರತು ಜನರಿಗೆ ತಿಳಿಸುವುದಾದರೂ ಹೇಗೆ? ಆದ್ದರಿಂದಲೇ, “ಸುವಾರ್ತಿಕರ ಪಾದಗಳು ಸುಂದರವಾಗಿವೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
IRVKN   ಇದಕ್ಕೆ ಸರಿಯಾಗಿ § ಯೆಶಾ 52:7; ನಹೂ. 1:15 “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us