Bible Versions
Bible Books

Romans 11:16 (AKJV) American King James Version

Versions

KNV   ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.
ERVKN   ರೊಟ್ಟಿಯ ಮೊದಲನೇ ತುಂಡನ್ನು ದೇವರಿಗೆ ಅರ್ಪಿಸಿದಾಗ, ಇಡೀ ರೊಟ್ಟಿಯೇ ಪವಿತ್ರವಾಯಿತು. ಮರದ ಬೇರುಗಳು ಪವಿತ್ರವಾಗಿದ್ದರೆ, ಮರದ ಕೊಂಬೆಗಳು ಸಹ ಪವಿತ್ರವಾಗಿವೆ.
IRVKN   § ಅರಣ್ಯ 15:18-21 ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us