Bible Versions
Bible Books

Romans 11:26 (AKJV) American King James Version

Versions

KNV   ಹೀಗೆ ಇಸ್ರಾಯೇಲ್‌ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
ERVKN   ಹೀಗೆ ಎಲ್ಲಾ ಇಸ್ರೇಲರು ರಕ್ಷಣೆ ಹೊಂದುವರು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಸಿಯೋನಿನಿಂದ ರಕ್ಷಕನು ಬರುವನು: ಅತನು ಯಾಕೋಬನ ಕುಟುಂಬದಿಂದ ಎಲ್ಲಾ ದುಷ್ಟತನವನ್ನು ನಿವಾರಣೆ ಮಾಡುವನು.
IRVKN   ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ * ಯೆಶಾ 59:20-21, 27:9, ಯೆರೆ 31:31-34 ಬಿಡಿಸುವವನು ಕೀರ್ತ 14:7, 53:6 “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us