Bible Versions
Bible Books

Romans 11:6 (AKJV) American King James Version

Versions

KNV   ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
ERVKN   ದೇವರ ಕೃಪೆಯ ಮೂಲಕ ಆರಿಸಲ್ಪಟ್ಟಿರುವ ಅವರು ದೇವರ ಮಕ್ಕಳಾದದ್ದು ತಮ್ಮ ಕ್ರಿಯೆಗಳಿಂದಲ್ಲ. ಇಲ್ಲದಿದ್ದರೆ, ದೇವರ ಕೃಪಾವರವು ಕೃಪಾವರವೆನಿಸಿಕೊಳ್ಳುತ್ತಿರಲಿಲ್ಲ.
IRVKN   ರೋಮಾ. 4:4 ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us