Bible Versions
Bible Books

Romans 12 (AKJV) American King James Version

Versions

KNV   ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
ERVKN   ಆದುದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.
IRVKN   {ದೇವಜನರು ನಡೆದುಕೊಳ್ಳಬೇಕಾದ ರೀತಿ} PS ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, * ರೋಮಾ. 6:13,16,19; 1 ಕೊರಿ 6:20 ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಪವಿತ್ರವಾಗಿಯೂ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us