Bible Versions
Bible Books

Romans 12:2 (AKJV) American King James Version

Versions

KNV   ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
ERVKN   ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕ ಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.
IRVKN   1 ಪೇತ್ರ 1:14; 1 ಯೋಹಾ 2:15 ಇಹಲೋಕದ ನಡವಳಿಕೆಯನ್ನು ಅನುಸರಿಸದೆ § ತೀತ 3:5; ಎಫೆ 4:23; ಕೊಲೊ 3:10 ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ * 1 ಥೆಸ. 4:3 ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us