Bible Versions
Bible Books

Romans 12:3 (AKJV) American King James Version

Versions

KNV   ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
ERVKN   ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೊ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.
IRVKN   ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ರೋಮಾ. 11:20; 12:16 ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ 1 ಕೊರಿ 7:17; ಎಫೆ 4:7 ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us