Versions
KNV ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
ERVKN ನಾವು ಕ್ಲಿಷ್ಟಕರವಾದ ಸಮಯದಲ್ಲಿ ಜೀವಿಸುತ್ತಿರುವುದರಿಂದ ಈ ವಿಷಯಗಳನ್ನು ಹೇಳುತ್ತಿದ್ದೇನೆ ಎಂಬುದು ನಿಮಗೆ ಗೊತ್ತೇ ಇದೆ. ಹೌದು, ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಕಾಲ ಇದಾಗಿದೆ. ನಾವು ವಿಶ್ವಾಸಿಗಳಾದ ಕಾಲಕ್ಕಿಂತ ಈಗ ನಮ್ಮ ರಕ್ಷಣೆಯು ಸಮೀಪವಾಗಿದೆ.
IRVKN * 1 ಕೊರಿ 15:34. ಎಫೆ 5:14, 1 ಥೆಸ. 5:6 ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. † ಯೆಶಾ 56:1, ಲೂಕ 21:28 ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.