Versions
KNV ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
ERVKN ಅಧಿಕಾರಿಯು ನಿಮ್ಮ ಒಳ್ಳೆಯದಕ್ಕಾಗಿ ನೇಮಕಗೊಂಡಿರುವ ದೇವರ ಸೇವಕನಾಗಿದ್ದಾನೆ. ಆದರೆ ನೀವು ಕೆಟ್ಟದ್ದನ್ನು ಮಾಡಿದರೆ ಭಯಪಡಲೇಬೇಕು. ನಿಮ್ಮನ್ನು ದಂಡಿಸಲು ಅವನಿಗೆ ಅಧಿಕಾರವಿದೆ. ಅವನು ಆ ಅಧಿಕಾರವನ್ನು ಉಪಯೋಗಿಸುವನು. ಅಧಿಕಾರಿಯು ಕೆಟ್ಟದ್ದನ್ನು ಮಾಡುವ ಜನರನ್ನು ದಂಡಿಸುವುದಕ್ಕಾಗಿ ನೇಮಕಗೊಂಡಿರುವ ದೇವರ ಸೇವಕನಾಗಿದ್ದಾನೆ.
IRVKN ‡ 2 ಪೂರ್ವ 19:6 ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.