Versions
KNV ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.
ERVKN ಆದ್ದರಿಂದ ನೀವು ಸರ್ಕಾರಕ್ಕೆ ವಿಧೇಯರಾಗಬೇಕು. ನೀವು ದಂಡನೆಗೆ ಗುರಿಯಾಗಬಹುದೆಂಬ ಕಾರಣದಿಂದ ಮಾತ್ರವಲ್ಲದೆ, ನಿಮ್ಮ ಮನಸ್ಸಾಕ್ಷಿಯ ದೆಸೆಯಿಂದಲೂ ನೀವು ಅವರಿಗೆ ವಿಧೇಯರಾಗಬೇಕು.
IRVKN ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಾಕ್ಷಿಗೆ ಒಪ್ಪುವಂತೆಯು ಅವನಿಗೆ ಅಧೀನನಾಗಿರು.