Versions
KNV ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ.
ERVKN ಈ ಕಾರಣದಿಂದಲೇ ನೀವು ತೆರಿಗೆಯನ್ನು ಸಹ ಕೊಡುತ್ತೀರಿ. ಆ ಅಧಿಕಾರಿಗಳು ದೇವರಿಗೋಸ್ಕರ ಕೆಲಸ ಮಾಡುವವರಾಗಿದ್ದಾರೆ; ತಮ್ಮ ಸಮಯವನ್ನೆಲ್ಲಾ ಆಡಳಿತ ಮಾಡಲು ಉಪಯೋಗಿಸುವವರಾಗಿದ್ದಾರೆ.
IRVKN ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.