Bible Versions
Bible Books

Romans 14:14 (AKJV) American King James Version

Versions

KNV   ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
ERVKN   ನಾನು ಪ್ರಭುವಾದ ಯೇಸುವಿನಲ್ಲಿದ್ದೇನೆ. ಯಾವ ಆಹಾರ ಪದಾರ್ಥವನ್ನೇ ಆಗಲಿ ತಿನ್ನುವುದು ತಪ್ಪಲ್ಲವೆಂದು ನನಗೆ ಗೊತ್ತಿದೆ. ಒಬ್ಬನು ಯಾವುದಾದರೂ ಆಹಾರ ಪದಾರ್ಥವನ್ನು ತಿನ್ನುವುದು ತಪ್ಪೆಂದು ನಂಬಿದರೆ, ಆಹಾರ ಪದಾರ್ಥವು ಅವನಿಗೆ ಅಶುದ್ಧವಾಗುತ್ತದೆ.
IRVKN   * ರೋಮಾ. 14:2; 20 ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ 1 ಕೊರಿ 8:7,10 ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us