Bible Versions
Bible Books

Romans 14:22 (AKJV) American King James Version

Versions

KNV   ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.
ERVKN   ಸಂಗತಿಗಳ ಬಗ್ಗೆ ನಿನಗಿರುವ ವಿಶ್ವಾಸವು ನಿನಗೂ ದೇವರಿಗೂ ಮಾತ್ರ ತಿಳಿದಿರಲಿ. ತನಗೆ ಸರಿಯೆನಿಸಿದ ಕಾರ್ಯಗಳನ್ನು ತಾನು ದೋಷಿಯಾಗುತ್ತೇನೆಂಬ ಸಂಶಯವಿಲ್ಲದೆ ಮಾಡುವವನೇ ಭಾಗ್ಯವಂತನು.
IRVKN   ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. 1 ಯೋಹಾ 3:21 ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us