Bible Versions
Bible Books

Romans 15:2 (AKJV) American King James Version

Versions

KNV   ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
ERVKN   ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಹಿತವನ್ನು ನೋಡಿಕೊಳ್ಳಬೇಕು. ನಂಬಿಕೆಯಲ್ಲಿ ಬಲಹೀನರಾಗಿರುವವರನ್ನು ಬಲಗೊಳಿಸಲು ನೆರವಾಗಿರಬೇಕು.
IRVKN   1 ಕೊರಿ 10:24,33, ಫಿಲಿ. 2:4 ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ, ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನನ್ನು ಮೆಚ್ಚಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us