Bible Versions
Bible Books

Romans 15:20 (AKJV) American King James Version

Versions

KNV   ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.
ERVKN   ಕ್ರಿಸ್ತನ ಬಗ್ಗೆ ಜನರು ಎಂದೂ ಕೇಳಿಲ್ಲದ ಸ್ಥಳಗಳಲ್ಲಿ ಸುವಾರ್ತೆಯನ್ನು ಬೋಧಿಸಲು ನಾನು ಯಾವಾಗಲೂ ಅಪೇಕ್ಷಿಸುತ್ತೇನೆ; ಏಕೆಂದರೆ ಮತ್ತೊಬ್ಬನು ಆಗಲೇ ಆರಂಭಿಸಿರುವ ಕೆಲಸದ ಮೇಲೆ ಕಟ್ಟಲು ನನಗೆ ಇಷ್ಟವಿಲ್ಲ.
IRVKN   2 ಕೊರಿ 10:13, 15:16 ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ತೀರ್ಮಾನಿಸಿ ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವುದಿಲ್ಲವೆಂಬುದಾಗಿ ನಿಶ್ಚಯಮಾಡಿಕೊಂಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us