Bible Versions
Bible Books

Romans 15:5 (AKJV) American King James Version

Versions

KNV   ನೀವು ಕ್ರಿಸ್ತ ಯೇಸು ವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ತಾಳ್ಮೆಯೂ ಆದರಣೆಯೂ ಉಳ್ಳ ದೇವರು ನಿಮಗೆ ಅನುಗ್ರಹಿಸಲಿ.
ERVKN   ತಾಳ್ಮೆ ಮತ್ತು ಶಕ್ತಿ ದೇವರಿಂದ ಬರುತ್ತವೆ. ಕ್ರಿಸ್ತ ಯೇಸು ಬಯಸುವ ಮಾರ್ಗವನ್ನು ನೀವೆಲ್ಲರೂ ಒಟ್ಟಾಗಿ ಒಪ್ಪಿಕೊಳ್ಳಲು ದೇವರು ನಿಮಗೆ ಸಹಾಯ ಮಾಡಲೆಂದು ನಾನು ಪ್ರಾರ್ಥಿಸುತ್ತೇನೆ.
IRVKN   ಸ್ಥಿರಚಿತ್ತವನ್ನೂ, ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ರೋಮಾ. 12:16 ಒಂದೇ ಮನಸ್ಸುಳ್ಳವರಾಗಿರುವಂತೆ ನಿಮ್ಮನ್ನು ಆಶೀರ್ವದಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us