Bible Versions
Bible Books

Romans 16:12 (AKJV) American King James Version

Versions

KNV   ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ.
ERVKN   ತ್ರುಫೈನಳಿಗೂ ತ್ರುಫೋಸಳಿಗೂ ನನ್ನ ವಂದನೆ ತಿಳಿಸಿರಿ. ಅವರು ಪ್ರಭುವಿಗಾಗಿ ಬಹು ಕಷ್ಟಪಟ್ಟು ಸೇವೆ ಮಾಡುತ್ತಿದ್ದಾರೆ. ನನ್ನ ಪ್ರಿಯ ಸಹೋದರಿಯಾದ ಪೆರ್ಸೀಸಳಿಗೂ ನನ್ನ ವಂದನೆ ತಿಳಿಸಿರಿ. ಆಕೆಯು ಸಹ ಪ್ರಭುವಿಗೋಸ್ಕರ ಬಹು ಕಷ್ಟಪಟ್ಟು ಸೇವೆ ಮಾಡಿದಳು.
IRVKN   ಕರ್ತನ ಸೇವೆಯಲ್ಲಿ ಪ್ರಯಾಸಪಟ್ಟವರಾದ ತ್ರುಫೈನಳಿಗೂ, ತ್ರುಫೋಸಳಗೂ ವಂದನೆಗಳು. ಕರ್ತನ ಸೇವೆಯಲ್ಲಿ ಬಹಳವಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀಸಳಿಗೆ ವಂದನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us