Bible Versions
Bible Books

Romans 16:25 (AKJV) American King James Version

Versions

KNV   ಪ್ರಕಟನೆಯಾದ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
ERVKN   ದೇವರಿಗೆ ಮಹಿಮೆಯಾಗಲಿ. ನಿಮ್ಮನ್ನು ನಂಬಿಕೆಯಲ್ಲಿ ಬಲಗೊಳಿಸಬಲ್ಲಾತನು ದೇವರೊಬ್ಬನೆ. ನಾನು ಉಪದೇಶಿಸುವ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಬಲಗೊಳಿಸಬಲ್ಲನು. ನಾನು ಯೇಸು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುತ್ತಿರುವುದೇ ಸುವಾರ್ತೆ. ದೇವರು ತಿಳಿಯಪಡಿಸಿದ ಸುವಾರ್ತೆಯು ರಹಸ್ಯವಾದ ಸತ್ಯವಾಗಿತ್ತು ಮತ್ತು ಆರಂಭದಿಂದಲೂ ಮರೆಯಾಗಿತ್ತು.
IRVKN   {ದೇವಸ್ತೋತ್ರವಚನವು} PS 25-26 ಅನಾದಿಯಿಂದ 1 ಕೊರಿ 2:1; ಎಫೆ 1:9; 3:35; 6:19; ಕೊಲೊ 1:26,27 ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ § ರೋಮಾ. 1:5 ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ * ರೋಮಾ. 2:16 ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us