Bible Versions
Bible Books

Romans 2:15 (AKJV) American King James Version

Versions

KNV   ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).
ERVKN   ಧರ್ಮಶಾಸ್ತ್ರದ ಆಜ್ಞಾವಿಧಿಗಳಿಗನುಸಾರವಾಗಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತಮ್ಮ ಹೃದಯಗಳು ಬಲ್ಲವೆಂದು ಅವರು ತಮ್ಮ ನಡತೆಯಿಂದಲೇ ತೋರ್ಪಡಿಸುತ್ತಾರೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೊ ಇಲ್ಲವೆ ನಿರ್ದೋಷಿಗಳೆಂದೊ ತೀರ್ಮಾನಿಸುತ್ತದೆ.
IRVKN   ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us