Bible Versions
Bible Books

Romans 5:16 (AKJV) American King James Version

Versions

KNV   ಇದಲ್ಲದೆ ಪಾಪಮಾಡಿದ ಒಬ್ಬನಿಂದಲೇ ಬಂದಂತೆ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.
ERVKN   ಆದಾಮನು ಒಮ್ಮೆ ಪಾಪಮಾಡಿದ ಮೇಲೆ ಅವನಿಗೆ ಅಪರಾಧಿ ಎಂದು ತೀರ್ಪು ನೀಡಲಾಯಿತು. ಆದರೆ ದೇವರ ಉಚಿತವಾದ ಕೊಡುಗೆ ಅದಕ್ಕೆ ತದ್ವಿರುದ್ಧವಾಗಿದೆ. ಅನೇಕ ಪಾಪಗಳ ದೆಸೆಯಿಂದ ದೇವರ ಉಚಿತವಾದ ಕೊಡುಗೆ ಬಂದಿತು. ಉಚಿತ ಕೊಡುಗೆ ಜನರನ್ನು ನೀತಿವಂತರನ್ನಾಗಿ ಮಾಡುತ್ತದೆ.
IRVKN   ದೇವರ ವರವು ಒಬ್ಬ ಮನುಷ್ಯನ ಪಾಪದ ಫಲದಂತಿರುವುದಿಲ್ಲ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ಅಪರಾಧಿಗಳಾಗಿದ್ದಾರೆಂದು ನಿರ್ಣಯಿಸಲ್ಪಟ್ಟಿತು. ಆದರೆ ದೇವರ ಕೃಪಾದಾನವು ಅನೇಕರ ಪಾಪಗಳನ್ನು ವಿಮೋಚಿಸಿ ರೋಮಾ. 5:19 ಅವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಕಾರಣವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us