Bible Versions
Bible Books

Romans 6:3 (AKJV) American King James Version

Versions

KNV   ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
ERVKN   ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನಲ್ಲಿ ಪಾಲುಗಾರರಾದೆವು ಎಂಬುದನ್ನು ನೀವು ಮರೆತುಬಿಟ್ಟಿರಾ? ನಮ್ಮ ದೀಕ್ಷಾಸ್ನಾನದ ಮೂಲಕ ನಾವು ಆತನ ಮರಣದಲ್ಲಿ ಪಾಲುಗಾರರಾದೆವು.
IRVKN   ಗಲಾ. 3:27 ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us