Bible Versions
Bible Books

Romans 8:11 (AKJV) American King James Version

Versions

KNV   ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
ERVKN   ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಸತ್ತುಹೋಗುವ ನಿಮ್ಮ ದೇಹಗಳಿಗೆ ಆತನು ಜೀವವನ್ನು ಸಹ ಕೊಡುತ್ತಾನೆ. ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನು ದೇವರೇ. ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಆತನು ನಿಮ್ಮ ದೇಹಗಳಿಗೆ ಜೀವವನ್ನು ಕೊಡುತ್ತಾನೆ.
IRVKN   ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ * ಅ. ಕೃ. 2:24 ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us