Bible Versions
Bible Books

Romans 8:28 (AKJV) American King James Version

Versions

KNV   ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
ERVKN   ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.
IRVKN   ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ರೋಮಾ. 9:24; 1 ಕೊರಿ 1:9; ಗಲಾ. 1:15; ಎಫೆ 4:1-4; 2 ತಿಮೊ. 1:9; ಇಬ್ರಿ. 9:15 ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ § ಎಜ್ರ 8:22 ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us