Bible Versions
Bible Books

Romans 8:5 (AKJV) American King James Version

Versions

KNV   ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
ERVKN   ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಜೀವಿಸುವ ಜನರು ತಮ್ಮ ಪಾಪಸ್ವಭಾವವು ಬಯಸುವ ಸಂಗತಿಗಳ ಬಗ್ಗೆ ಮಾತ್ರ ಆಲೋಚಿಸುತ್ತಾರೆ. ಆದರೆ ಆತ್ಮನಿಗನುಸಾರವಾಗಿ ಜೀವಿಸುವ ಜನರು ತಮ್ಮಿಂದ ಆತ್ಮನು ಅಪೇಕ್ಷಿಸುವ ಕಾರ್ಯಗಳ ಬಗ್ಗೆ ಆಲೋಚಿಸುತ್ತಾರೆ.
IRVKN   § ಗಲಾ. 6:8 ಶರೀರಭಾವವನ್ನು ಅನುಸರಿಸುವವರು * ಗಲಾ. 5:19-21 ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು ಗಲಾ. 5:22,23,25 ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us