Bible Versions
Bible Books

Romans 8:9 (AKJV) American King James Version

Versions

KNV   ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
ERVKN   ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ.
IRVKN   ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ರೋಮಾ. 8:11; ಕೊರಿ 3:16; 6:19; 2 ಕೊರಿ 6:16; ತಿಮೊ. 1:14 ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯೂದ 19 ಯಾರಲ್ಲಿ § ಅ. ಕೃ. 16:7 ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us