Bible Versions
Bible Books

Romans 9:20 (AKJV) American King James Version

Versions

KNV   ಆದರೆ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
ERVKN   ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?
IRVKN   ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? * ಯೆಶಾ 29:16, 45:9 ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us