Bible Versions
Bible Books

Romans 9:32 (AKJV) American King James Version

Versions

KNV   ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.
ERVKN   ಏಕೆಂದರೆ ಕ್ರಿಯೆಗಳ ಮೂಲಕ ನೀತಿವಂತರಾಗಲು ಅವರು ಪ್ರಯತ್ನಿಸಿದರೇ ಹೊರತು ನಂಬಿಕೆಯನ್ನು ಆಧಾರ ಮಾಡಿಕೊಳ್ಳಲಿಲ್ಲ. ಜನರನ್ನು ಬೀಳಿಸುವ ಕಲ್ಲಿನ ಮೇಲೆ ಅವರು ಬಿದ್ದರು.
IRVKN   ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us